ಯೆರೆಮೀಯ 19:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ನನಗೆ ಹೀಗೆ ಹೇಳಿದನು, “ಹೊರಡು, ಕುಂಬಾರನು ಮಾಡಿದ ಮಣ್ಣಿನ ಮಡಕೆಯನ್ನು ಕೊಂಡುಕೊಂಡು, ಜನರ ಹಿರಿಯರಲ್ಲಿಯೂ ಮತ್ತು ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಆರಿಸಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಸ್ವಾಮಿ ನನಗೆ ಹೀಗೆ ಹೇಳಿದರು : “ಹೋಗು, ಕುಂಬಾರ ಮಾಡಿದ ಮಣ್ಣಿನ ಮಡಕೆಯೊಂದನ್ನು ಕೊಂಡುಕೊ. ಜನರ ಹಿರಿಯರಲ್ಲೂ ಯಾಜಕರ ಹಿರಿಯರಲ್ಲೂ ಕೆಲವರನ್ನು ಕರೆದುಕೊಂಡು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ನನಗೆ ಹೀಗೆ ಹೇಳಿದನು - ಹೊರಡು, ಕುಂಬಾರನು ಮಾಡಿದ ಮಣ್ಣಿನ ಕೂಜವನ್ನು ಕೊಂಡುಕೊಂಡು ಜನರ ಹಿರಿಯರಲ್ಲಿಯೂ ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಕರೆದುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಒಬ್ಬ ಕುಂಬಾರನ ಹತ್ತಿರ ಹೋಗಿ ಅವನಿಂದ ಒಂದು ಮಣ್ಣಿನ ಕೊಡವನ್ನು ಕೊಂಡುಕೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ನನಗೆ ಹೀಗೆಂದನು: “ಹೋಗಿ, ಕುಂಬಾರನ ಮಣ್ಣಿನ ಮಡಕೆಯನ್ನು ತೆಗೆದುಕೊಂಡು, ಜನರ ಹಿರಿಯರಿಂದಲೂ, ಯಾಜಕರ ಹಿರಿಯರಿಂದಲೂ ಕೆಲವರನ್ನು ಕರೆದುಕೊಂಡು, ಅಧ್ಯಾಯವನ್ನು ನೋಡಿ |