ಯೆರೆಮೀಯ 19:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಹಾ, ಈ ಕಾರಣದಿಂದ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್ ಹಿನ್ನೋಮಿನ ತಗ್ಗು ಎಂಬ ಹೆಸರುಗಳು ಹೋಗಿ ಕೊಲೆಯ ತಗ್ಗು ಎಂಬ ಹೆಸರಾಗುವ ಕಾಲ ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದಕಾರಣ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್‍ಹಿನ್ನೋಮಿನ ಕಣಿವೆ ಎಂಬ ಹೆಸರುಗಳು ಹೋಗಿ, ‘ಕೊಲೆಯ ಕಣಿವೆ’ ಎಂದು ಹೆಸರಿಸಲಾಗುವ ಕಾಲ ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಹಾ, ಈ ಕಾರಣದಿಂದ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್‍ಹಿನ್ನೋವಿುನ ತಗ್ಗು ಎಂಬ ಹೆಸರುಗಳು ಹೋಗಿ ಕೊಲೆಯ ತಗ್ಗು ಎಂಬ ಹೆಸರಾಗುವ ಕಾಲ ಬರುವದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಈಗ, ಬೆನ್‌ಹಿನ್ನೊಮೀನ ಕಣಿವೆಯಲ್ಲಿದ್ದ ಈ ಸ್ಥಳವನ್ನು ಜನರು “ತೋಫೆತ್” ಎಂದು ಕರೆಯುತ್ತಾರೆ. ಆದರೆ ಜನರು ಇದನ್ನು “ಕೊಲೆಯ ಕಣಿವೆ” ಎಂದು ಕರೆಯುವ ದಿನಗಳು ಬರುತ್ತಿವೆ ಎಂದು ನಾನು ನಿಮಗೆ ಮುನ್ನೆಚ್ಚರಿಕೆಯನ್ನು ಕೊಡುತ್ತೇನೆ. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಹೀಗಿರುವುದರಿಂದ ಯೆಹೋವ ದೇವರು ಹೇಳುವುದೇನೆಂದರೆ: ಇಗೋ, ದಿನಗಳು ಬರುವುವು. ಆಗ ಈ ಸ್ಥಳವು ಇನ್ನು ತೋಫೆತೆಂದು ಇಲ್ಲವೆ ಬೆನ್ ಹಿನ್ನೋಮ್ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲಾಗುವುದು. ಅಧ್ಯಾಯವನ್ನು ನೋಡಿ |