ಯೆರೆಮೀಯ 2:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡು, ವ್ಯರ್ಥಾಚರಣೆಯನ್ನು ಅನುಸರಿಸಿ ತಾವೇ ಅಯೋಗ್ಯರಾಗಿ ನನ್ನನ್ನು ಬಿಟ್ಟು ದೂರವಾದರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ನಿಮ್ಮ ಪಿತೃಗಳು ನನ್ನಲ್ಲಿ ಯಾವ ಕೊರತೆಯನ್ನು ಕಂಡು ನನ್ನಿಂದ ದೂರವಾದರು? ಅವರು ವ್ಯರ್ಥಾಚಾರಗಳನ್ನು ಅನುಸರಿಸುತ್ತಾ ತಾವೇ ವ್ಯರ್ಥವಾಗಿಬಿಟ್ಟರು ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನು ಹೀಗನ್ನುತ್ತಾನೆ, ನಿಮ್ಮ ಪಿತೃಗಳು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡದರಿಂದ ವ್ಯರ್ಥಾಚಾರವನ್ನು ಅನುಸರಿಸಿ ತಾವೇ ವ್ಯರ್ಥರಾಗಿ ನನ್ನನ್ನು ಬಿಟ್ಟು ದೂರವಾದರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋವನು ಹೀಗೆನ್ನುತ್ತಾನೆ: “ನಾನು ನಿಮ್ಮ ಪೂರ್ವಿಕರಿಗೆ ಅನ್ಯಾಯ ಮಾಡಿದೆನೇ? ಅದಕ್ಕಾಗಿ ಅವರು ನನ್ನನ್ನು ತಿರಸ್ಕರಿಸಿದರೇ? ನಿಮ್ಮ ಪೂರ್ವಿಕರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿ ತಾವು ಸಹ ನಿಷ್ಪ್ರಯೋಜಕರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ, ವ್ಯರ್ಥವಾಗುವ ಹಾಗೆ ನನ್ನಲ್ಲಿ ಏನು ತಪ್ಪನ್ನು ಕಂಡಿದ್ದಾರೆ? ಅಧ್ಯಾಯವನ್ನು ನೋಡಿ |