ಯೆರೆಮೀಯ 2:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆದಕಾರಣ ನಾನು ನಿಮ್ಮೊಂದಿಗೆ ಇನ್ನೂ ವ್ಯಾಜ್ಯ ಮಾಡುವೆನು. ನಾನು ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯ ಮಾಡುವೆನು” ಎಂದು ಯೆಹೋವನು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 "ಆದಕಾರಣ ಸರ್ವೇಶ್ವರನಾದ ನಾನು ನಿಮ್ಮೊಡನೆ ಇನ್ನೂ ವ್ಯಾಜ್ಯಮಾಡುತ್ತೇನೆ; ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯವಾಡುವೆನು,” ಎನ್ನುತ್ತಾರೆ ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆದಕಾರಣ ನಾನು ನಿಮ್ಮೊಂದಿಗೆ ಇನ್ನೂ ವ್ಯಾಜ್ಯವಾಡುವೆನು; ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯವಾಡುವೆನು ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಆದ್ದರಿಂದ ನಾನು ನಿಮ್ಮನ್ನು ಮತ್ತೊಮ್ಮೆ ಆಪಾದಿಸುವೆನು. ನಾನು ನಿಮ್ಮ ಮೊಮ್ಮಕ್ಕಳ ಮೇಲೂ ಆಪಾದಿಸುವೆನು” ಎನ್ನುತ್ತಾನೆ ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಆದ್ದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯವಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಇದಲ್ಲದೆ ನಿಮ್ಮ ಮಕ್ಕಳ ಸಂಗಡ ವ್ಯಾಜ್ಯವಾಡುವೆನು. ಅಧ್ಯಾಯವನ್ನು ನೋಡಿ |