Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 20:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ನಿನಗೆ ಗಂಡುಮಗು ಹುಟ್ಟಿದೆ” ಎಂಬ ಸಮಾಚಾರವನ್ನು ನನ್ನ ತಂದೆಗೆ ತಿಳಿಸಿ ಅವನಿಗೆ ಕೇವಲ ಆನಂದವನ್ನು ಉಂಟುಮಾಡಿದವನು ಶಪಿಸಲ್ಪಡಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಶಪಿಸಲ್ಪಡಲಿ ‘ನಿನಗೆ ಗಂಡು ಹುಟ್ಟಿದೆ’ ಎಂದು ನನ್ನ ತಂದೆಗೆ ತಿಳಿಸಿದಾತ ! ಕೇವಲ ಸಂತಸವನ್ನು ನನ್ನ ತಂದೆಯಲ್ಲಿ ಉಂಟುಮಾಡಿದಾತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿನಗೆ ಗಂಡುಮಗು ಹುಟ್ಟಿದೆ ಎಂಬ ಸಮಾಚಾರವನ್ನು ನನ್ನ ತಂದೆಗೆ ತಿಳಿಸಿ ಅವನಿಗೆ ಕೇವಲ ಆನಂದವನ್ನುಂಟುಮಾಡಿದವನು ಶಪಿಸಲ್ಪಡಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನಿನಗೆ ಗಂಡುಮಗು ಹುಟ್ಟಿದೆ” ಎಂಬ ಸಮಾಚಾರವನ್ನು ನನ್ನ ತಂದೆಗೆ ತಿಳಿಸಿ ಅವನಿಗೆ ಅತ್ಯಾನಂದವನ್ನು ಉಂಟುಮಾಡಿದವನು ಶಪಿಸಲ್ಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನನ್ನ ತಂದೆಗೆ, “ನಿನಗೆ ಗಂಡು ಕೂಸು ಹುಟ್ಟಿದೆ,” ಎಂಬ ಸಮಾಚಾರವನ್ನು ಹೇಳಿ ಬಹಳ ಸಂತೋಷ ಉಂಟುಮಾಡಿದವನು ಶಾಪಗ್ರಸ್ತನಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 20:15
4 ತಿಳಿವುಗಳ ಹೋಲಿಕೆ  

ನಿನಗೆ ಸಂತೋಷವೂ ಉಲ್ಲಾಸವೂ ಉಂಟಾಗುವುದು; ಮತ್ತು ಅವನು ಹುಟ್ಟಿದ್ದಕ್ಕೆ ಬಹುಜನರು ಸಂತೋಷಪಡುವರು.


“ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ” ಎಂಬ ವಾಕ್ಯವನ್ನು ದಯಪಾಲಿಸಿದನು.


ಸಾರಳೂ ಮಕ್ಕಳಿಗೆ ಮೊಲೆ ಕುಡಿಸುವಳೆಂದು ಯಾರಾದರೂ ಅಬ್ರಹಾಮನಿಗೆ ಹೇಳಲು ಸಾಧ್ಯವಿತ್ತೇ? ಆದರೆ ದೇವರ ಚಿತ್ತದಿಂದ ನನ್ನ ಮುಪ್ಪಿನಲ್ಲಿ ಮತ್ತು ಅಬ್ರಹಾಮನ ಮುಪ್ಪಿನಲ್ಲೇ ಅವನಿಗೆ ಮಗನನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು