ಯೆರೆಮೀಯ 20:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ, ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವನು ಪ್ರವಾದಿ ಯೆರೆಮೀಯನನ್ನು ಹೊಡೆಯಿಸಿ ಸರ್ವೇಶ್ವರನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲ ಬಳಿಯಲ್ಲಿದ್ದ ಸೆರೆಗೆ ಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ದ್ವಾರದಲ್ಲಿದ್ದ ಕೋಳಕ್ಕೆ ಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಪಷ್ಹೂರನು ಪ್ರವಾದಿಯಾದ ಯೆರೆಮೀಯನನ್ನು ಹೊಡೆದು, ಅವನನ್ನು ಯೆಹೋವ ದೇವರ ಆಲಯದ ಬಳಿಯಲ್ಲಿದ್ದ ಬೆನ್ಯಾಮೀನನ ಮೇಲ್ಭಾಗದಲ್ಲಿದ್ದ ಬಾಗಿಲಲ್ಲಿದ್ದ ಮರದ ಉಪಕರಣಕ್ಕೆ ಕಟ್ಟಿದರು. ಅಧ್ಯಾಯವನ್ನು ನೋಡಿ |