ಯೆರೆಮೀಯ 21:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ, ಯಾಜಕನು ಮಾಸೇಯನ ಮಗನು ಆದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅರಸ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನು ಹಾಗು ಯಾಜಕ ಮಾಸೇಯನ ಮಗನಾದ ಜೆಫನ್ಯನನ್ನು ಯೆರೆಮೀಯನ ಬಳಿಗೆ ದೂತರನ್ನಾಗಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಯಾಜಕ ಮಾಸೇಯನ ಮಗನಾದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನಿಂದ ಯೆರೆಮೀಯನಿಗೆ ಈ ಸಂದೇಶ ಬಂದಿತು. ಯೆಹೂದದ ರಾಜನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನಾದ ಯಾಜಕ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿದಾಗ ಈ ಸಂದೇಶ ಬಂದಿತು. ಪಷ್ಹೂರ ಮತ್ತು ಚೆಫನ್ಯರು ಯೆರೆಮೀಯನಿಗೆ ರಾಜನ ಸಂದೇಶವನ್ನು ತಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅರಸನಾದ ಚಿದ್ಕೀಯನು ಮಲ್ಕೀಯನ ಮಗ ಪಷ್ಹೂರನನ್ನೂ, ಮಾಸೇಯನ ಮಗನಾದ ಯಾಜಕನಾದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ, ಅಧ್ಯಾಯವನ್ನು ನೋಡಿ |
“ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು.