ಯೆರೆಮೀಯ 21:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಈ ಪಟ್ಟಣದಲ್ಲಿ ವಾಸಿಸುವ ಮನುಷ್ಯರನ್ನೂ ಮತ್ತು ಪಶುಗಳನ್ನೂ ಬಾಧಿಸುವೆನು, ಘೋರವ್ಯಾಧಿಯು ಅವರನ್ನು ಸಾಯಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಈ ನಗರದಲ್ಲಿ ವಾಸಮಾಡುವ ಜನರನ್ನೂ ಜಾನುವಾರುಗಳನ್ನೂ ಹಿಂಸೆಗೆ ಗುರಿಪಡಿಸುವೆನು; ಘೋರ ಜಾಡ್ಯಕ್ಕೆ ತುತ್ತಾಗಿಸಿ ಸಾಯುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಈ ಪಟ್ಟಣದಲ್ಲಿ ವಾಸಿಸುವ ಮನುಷ್ಯರನ್ನೂ ಪಶುಗಳನ್ನೂ ಬಾಧಿಸುವೆನು; ಘೋರವ್ಯಾಧಿಯು ಸಾಯಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಜೆರುಸಲೇಮಿನಲ್ಲಿ ವಾಸಮಾಡುತ್ತಿರುವ ಜನರನ್ನು ನಾನು ಕೊಂದುಬಿಡುತ್ತೇನೆ. ನಾನು ಜನರನ್ನು ಮತ್ತು ಪ್ರಾಣಿಗಳನ್ನು ಕೊಲ್ಲುತ್ತೇನೆ. ಅವರುಗಳು ನಗರದಲ್ಲೆಲ್ಲಾ ಹರಡಿದ ಭಯಂಕರವಾದ ರೋಗದಿಂದ ಮಡಿಯುವರು.’” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಈ ಪಟ್ಟಣದ ನಿವಾಸಿಗಳನ್ನೂ, ಮನುಷ್ಯರನ್ನೂ, ಮೃಗಗಳನ್ನೂ ಸಹಿತವಾಗಿ ಹೊಡೆಯುವೆನು. ಅವರು ದೊಡ್ಡ ವ್ಯಾಧಿಯಿಂದ ಸಾಯುವರು. ಅಧ್ಯಾಯವನ್ನು ನೋಡಿ |