ಯೆರೆಮೀಯ 21:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ನೀನು ಈ ಜನರಿಗೆ ಹೀಗೆ ಹೇಳು” ಎಂದು ಯೆಹೋವನು ನನಗೆ ಅಪ್ಪಣೆಕೊಟ್ಟಿದ್ದಾನೆ. ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಜೀವಿಸುವ ಮಾರ್ಗವನ್ನೂ ಮತ್ತು ಸಾಯುವ ಮಾರ್ಗವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಇದೂ ಅಲ್ಲದೆ ಸರ್ವೇಶ್ವರ ಈ ಜನರಿಗೆ ಹೀಗೆಂದು ತಿಳಿಸಲು ನನಗೆ ಆಜ್ಞಾಪಿಸಿದ್ದಾರೆ: ‘ಇಗೋ ಜೀವದ ಮಾರ್ಗವನ್ನು ಮತ್ತು ಸಾವಿನ ಮಾರ್ಗವನ್ನು ನಿಮ್ಮ ಮುಂದೆ ತೆರೆದಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮತ್ತು ಈ ಜನರಿಗೆ ಹೀಗೆ ಹೇಳು ಎಂದು ಯೆಹೋವನು ನನಗೆ ಅಪ್ಪಣೆಕೊಟ್ಟಿದ್ದಾನೆ. ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಜೀವಿಸುವ ಮಾರ್ಗವನ್ನೂ ಸಾಯುವ ಮಾರ್ಗವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಜೆರುಸಲೇಮಿನ ಜನರಿಗೆ ಇದನ್ನು ಸಹ ಹೇಳಿರಿ. ಯೆಹೋವನು ಹೀಗೆನ್ನುತ್ತಾನೆ, ‘ನಾನು ನಿಮಗೆ ಜೀವವನ್ನಾಗಲಿ ಮರಣವನ್ನಾಗಲಿ ಆರಿಸಿಕೊಳ್ಳಲು ಅವಕಾಶ ಕೊಟ್ಟಿದ್ದೇನೆ ಎಂಬುದನ್ನು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಈ ಜನಕ್ಕೆ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಜೀವದ ಮಾರ್ಗವನ್ನೂ, ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ. ಅಧ್ಯಾಯವನ್ನು ನೋಡಿ |