ಯೆರೆಮೀಯ 21:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯುವನು. ನಿಮ್ಮನ್ನು ಮುತ್ತುವ ಕಸ್ದೀಯರನ್ನು ಮೊರೆಹೋಗಲು ಪಟ್ಟಣವನ್ನು ಬಿಡುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಗರದಲ್ಲೆ ನಿಲ್ಲುವವನು ಖಡ್ಗ - ಕ್ಷಾಮ - ವ್ಯಾಧಿಗಳಿಂದ ಸಾಯುವನು. ನಿಮಗೆ ಮುತ್ತಿಗೆ ಹಾಕುತ್ತಿರುವ ಬಾಬಿಲೋನಿಯಾದವರಿಗೆ ಮರೆಹೋಗಲು ನಗರವನ್ನು ಬಿಡುವವನು ಬದುಕುವನು. ತನ್ನ ಪ್ರಾಣವನ್ನಾದರು ಬಾಚಿಕೊಂಡು ಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಪಟ್ಟಣದಲ್ಲಿ ನಿಲ್ಲುವವನು ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವನು; ನಿಮ್ಮನ್ನು ಮುತ್ತುವ ಕಸ್ದೀಯರನ್ನು ಮರೆಹೊಗಲು ಪಟ್ಟಣವನ್ನು ಬಿಡುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಜೆರುಸಲೇಮಿನಲ್ಲಿ ಉಳಿಯುವವನು ಮರಣಹೊಂದುವನು. ಆತನು ಖಡ್ಗದಿಂದಾಗಲಿ ಹಸಿವಿನಿಂದಾಗಲಿ ಭಯಂಕರವಾದ ರೋಗದಿಂದಾಗಲಿ ಮಡಿಯುವನು. ಆದರೆ ಜೆರುಸಲೇಮಿನಿಂದ ಹೊರಗೆ ಬಾಬಿಲೋನಿನ ಸೈನಿಕರಿಗೆ ಶರಣಾಗತನಾದವನು ಬದುಕುವನು. ಆ ಸೈನಿಕರು ನಗರವನ್ನು ಮುತ್ತಿದ್ದಾರೆ. ಯಾರೂ ನಗರದಲ್ಲಿ ಆಹಾರವನ್ನು ತರುವಂತಿಲ್ಲ. ಆದರೆ ನಗರವನ್ನು ಬಿಟ್ಟು ಹೊರಗೆ ಹೋದವರು ಬದುಕುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಈ ಪಟ್ಟಣದಲ್ಲಿ ನಿಲ್ಲುವವನು ಖಡ್ಗದಿಂದಲೂ, ಕ್ಷಾಮದಿಂದಲೂ, ವ್ಯಾಧಿಯಿಂದಲೂ ಸಾಯುವನು. ಆದರೆ ಹೊರಗೆ ಹೋಗಿ, ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರುವವನು ಬದುಕುವನು. ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು. ಅಧ್ಯಾಯವನ್ನು ನೋಡಿ |