ಯೆರೆಮೀಯ 22:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವನನ್ನು ಎಲ್ಲಿಗೆ ಸೆರೆಯೊಯ್ದರೋ ಅಲ್ಲೇ ಸಾಯುವನು, ಈ ದೇಶವನ್ನು ಇನ್ನು ಕಾಣನು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬರುವುದಿಲ್ಲ. ಅವನನ್ನು ಎಲ್ಲಿಗೆ ಸೆರೆ ಒಯ್ದರೋ ಅಲ್ಲೇ ಅವನು ಸಾಯುವನು. ಈ ನಾಡನ್ನು ಇನ್ನು ಅವನು ನೋಡುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವನನ್ನು ಎಲ್ಲಿಗೆ ಸೆರೆಯೊಯ್ದರೋ ಅಲ್ಲೇ ಸಾಯುವನು, ಈ ದೇಶವನ್ನು ಇನ್ನು ಕಾಣನು ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಈಜಿಪ್ಟಿನವರು ಅವನನ್ನು ತೆಗೆದುಕೊಂಡು ಹೋದ ಸ್ಥಳದಲ್ಲಿಯೇ ಸತ್ತುಹೋಗುವನು. ಅವನು ಮತ್ತೊಮ್ಮೆ ಈ ಪ್ರದೇಶವನ್ನು ನೋಡಲಾರನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರು ಅವನನ್ನು ಸೆರೆಯಾಗಿ ಒಯ್ದ ಸ್ಥಳದಲ್ಲಿಯೇ ಸಾಯುವನು. ಅವನು ಈ ದೇಶವನ್ನು ಇನ್ನು ನೋಡುವುದಿಲ್ಲ.” ಅಧ್ಯಾಯವನ್ನು ನೋಡಿ |