ಯೆರೆಮೀಯ 22:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಯುಧ ಸನ್ನದ್ಧರಾದ ಸಂಹಾರಕರನ್ನು ನಿನ್ನ ವಿರುದ್ಧವಾಗಿ ಸಿದ್ಧಪಡಿಸುವೆನು; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಯುಧ ಸನ್ನದ್ಧರಾದ ಸಂಹಾರಕರನ್ನು ನಿನಗೆ ವಿರುದ್ಧ ಏರ್ಪಡಿಸುವೆನು. ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಬೆಂಕಿಗೆ ಕಡಿದು ಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಯುಧ ಸನ್ನದ್ಧರಾದ ಸಂಹಾರಕರನ್ನು ನಿನಗೆ ವಿರುದ್ಧವಾಗಿ ಏರ್ಪಡಿಸುವೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅರಮನೆಯನ್ನು ಹಾಳುಮಾಡಲು ನಾನು ಜನರನ್ನು ಕಳುಹಿಸುತ್ತೇನೆ. ಪ್ರತಿಯೊಬ್ಬನ ಹತ್ತಿರ ಆ ಮನೆಯನ್ನು ಹಾಳುಮಾಡಲು ಬೇಕಾಗುವ ಸಾಧನಗಳಿರುವವು. ಆ ಜನರು ನಿನ್ನ ಸುಂದರವಾದ ಮತ್ತು ಗಟ್ಟಿಯಾದ ದೇವದಾರಿನ ತೊಲೆಗಳನ್ನು ಕಡಿದುಹಾಕುತ್ತಾರೆ. ಅವರು ಆ ತೊಲೆಗಳನ್ನು ಬೆಂಕಿಯಲ್ಲಿ ಎಸೆಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿನಗೆ ವಿರೋಧವಾಗಿ ತಮ್ಮ ತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡುತ್ತೇನೆ. ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು. ಅಧ್ಯಾಯವನ್ನು ನೋಡಿ |