ಯೆರೆಮೀಯ 23:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರಲ್ಲಿ ಯಾರು ಯೆಹೋವನ ಆಲೋಚನಾಸಭೆಯಲ್ಲಿ ನಿಂತು ಆತನ ಮಾತನ್ನು ಕೇಳಿ ತಿಳಿದುಕೊಂಡಿದ್ದಾರೆ? ಯಾರು ಆತನ ನುಡಿಗೆ ಕಿವಿಗೊಟ್ಟು ಗಮನಿಸಿದ್ದಾರೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇವರಲ್ಲಿ ಯಾರು ತಾನೆ ಸರ್ವೇಶ್ವರನ ಆಲೋಚನಾ ಸಭೆಯಲ್ಲಿ ಹಾಜರಿದ್ದರು? ಸರ್ವೇಶ್ವರನ ವಾಕ್ಯವನ್ನು ಕೇಳಿ ತಿಳಿದುಕೊಂಡವನಾರು? ಆ ವಾಕ್ಯಕ್ಕೆ ಲಕ್ಷ್ಯಕೊಟ್ಟು ಗ್ರಹಿಸಿಕೊಂಡವನಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 [ಅವರಲ್ಲಿ] ಯಾರು ಯೆಹೋವನ ಆಲೋಚನಾಸಭೆಯಲ್ಲಿ ನಿಂತು ಆತನ ಮಾತನ್ನು ಕೇಳಿ ಕಂಡಿದ್ದಾರೆ? ಯಾರು ಆತನ ನುಡಿಗೆ ಕಿವಿಗೊಟ್ಟು ಗಮನಿಸಿದ್ದಾರೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಈ ಪ್ರವಾದಿಗಳಲ್ಲಿ ಒಬ್ಬನಾದರೂ ಪರಲೋಕದ ಸಭೆಯಲ್ಲಿ ನಿಂತಿಲ್ಲ. ಒಬ್ಬನಾದರೂ ಯೆಹೋವನ ಸಂದೇಶವನ್ನು ಕೇಳಿಲ್ಲ, ಅಥವಾ ನೋಡಿಲ್ಲ. ಒಬ್ಬನಾದರೂ ಆತನ ಸಂದೇಶವನ್ನು ಸೂಕ್ಷ್ಮವಾಗಿ ಪರಿಶೀಲಿಸಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ ಯಾರು ಯೆಹೋವ ದೇವರ ಆಲೋಚನೆಯ ಸಭೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳಿದುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯವನ್ನು ಲಕ್ಷ್ಯವಿಟ್ಟು ಕೇಳಿದ್ದಾರೆ? ಅಧ್ಯಾಯವನ್ನು ನೋಡಿ |