ಯೆರೆಮೀಯ 23:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇಗೋ ಕೇಳಿ: ಸರ್ವೇಶ್ವರನ ಕೋಪವೆಂಬ ಬಿರುಗಾಳಿ ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಸುಂಟರಗಾಳಿಯಂತೆ ಬಡಿಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು, ಹೊರಟಿದೆ; ಅದು ದುಷ್ಟರ ತಲೆಯ ಮೇಲೆ ಹೊಡೆಯುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಈಗ ಯೆಹೋವನಿಂದ ದಂಡನೆಯು ಬಿರುಗಾಳಿಯಂತೆ ಬರುವುದು. ಯೆಹೋವನ ಕೋಪವು ತೂಫಾನಿನಂತೆ ದುಷ್ಟರ ತಲೆಯ ಮೇಲೆ ಆರ್ಭಟಿಸಿ ಬೀಳುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇಗೋ, ಯೆಹೋವ ದೇವರ ಬಿರುಗಾಳಿಯು ಉಗ್ರವಾಗಿ ಹೊರಟಿದೆ. ಅಘೋರವಾದ ಆ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣವಾಗಿ ಬೀಳುವುದು ಅಧ್ಯಾಯವನ್ನು ನೋಡಿ |