ಯೆರೆಮೀಯ 23:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಇಂಥಾ ಯೋಚನೆಯು ಸುಳ್ಳಾಗಿ ಪ್ರವಾದಿಸುವ ಈ ಪ್ರವಾದಿಗಳ ಹೃದಯದಲ್ಲಿ ಎಂದಿನವರೆಗೆ ಇರುವುದು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಇಂಥ ಯೋಚನೆ ಈ ಕಳ್ಳ ಪ್ರವಾದಿಗಳ ಮನದಲ್ಲಿ ಎಲ್ಲಿಯವರೆಗೆ ಇರುವುದು? ಕನಸು ಕಂಡ ಪ್ರವಾದಿ ತನ್ನ ಕನಸನ್ನು ಬೇಕಾದರೆ ತಿಳಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಇಂಥಾ ಯೋಚನೆಯು ಸುಳ್ಳಾಗಿ ಪ್ರವಾದಿಸುವ ಈ ಪ್ರವಾದಿಗಳ ಹೃದಯದಲ್ಲಿ ಎಂದಿನವರೆಗೆ ಇರುವದು? ಕನಸುಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯೆಹೂದದ ಜನರು ನನ್ನ ಹೆಸರನ್ನು ಮರೆಯುವಂತೆ ಅವರು ಪ್ರಯತ್ನ ಮಾಡುತ್ತಿದ್ದಾರೆ. ಅವರು ಒಬ್ಬರಿಗೊಬ್ಬರು ಈ ಸುಳ್ಳು ಕನಸುಗಳ ಬಗ್ಗೆ ಹೇಳಿ ಹೀಗೆ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತಂತೆಯೇ ನನ್ನ ಜನರು ಸಹ ನನ್ನನ್ನು ಮರೆಯಲೆಂದು ಪ್ರಯತ್ನ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತು ಸುಳ್ಳುದೇವರಾದ ಬಾಳನನ್ನು ಪೂಜಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅವರ ಪಿತೃಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ, ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತುಬಿಡುವಂತೆ ಮಾಡುವುದಕ್ಕೆ ಯೋಚಿಸುತ್ತಾರೆ. ಅಧ್ಯಾಯವನ್ನು ನೋಡಿ |