ಯೆರೆಮೀಯ 23:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ, ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ, ತಮ್ಮ ತಮ್ಮ ಹಟ್ಟಿಗಳಿಗೆ ತಿರುಗಿ ಬರಮಾಡುವೆನು; ಅವು ದೊಡ್ಡ ಸಂತಾನವಾಗಿ ಹೆಚ್ಚುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನನ್ನ ಮಂದೆಯನ್ನು ಯಾವ ಯಾವ ದೇಶಗಳಿಗೆ ಅಟ್ಟಲಾಗಿದೆಯೋ ಆ ಎಲ್ಲ ದೇಶಗಳಿಂದ ಅಳಿದುಳಿದ ಕುರಿಗಳನ್ನು ಒಟ್ಟುಗೂಡಿಸಿ ತಮ್ಮ ತಮ್ಮ ಹಟ್ಟಿಗಳಿಗೆ ಮರಳಿ ಬರಮಾಡುವೆನು. ಅವು ದೊಡ್ಡ ಪೀಳಿಗೆಯಾಗಿ ಬೆಳೆಯುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ ತಮ್ಮ ತಮ್ಮ ಹಟ್ಟಿಗಳಿಗೆ ತಿರಿಗಿ ಬರಮಾಡುವೆನು; ಅವು ದೊಡ್ಡ ಪೀಳಿಗೆಯಾಗಿ ಹೆಚ್ಚುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ನಾನು ನನ್ನ ಕುರಿಗಳನ್ನು ಬೇರೆ ದೇಶಗಳಿಗೆ ಕಳುಹಿಸಿದೆ. ಆದರೆ ಉಳಿದ ನನ್ನ ಕುರಿಗಳನ್ನು ಒಂದೆಡೆ ಸೇರಿಸುವೆನು. ಅವುಗಳನ್ನು ಅವುಗಳ ಹುಲ್ಲುಗಾವಲಿಗೆ ತರುವೆನು. ಅವುಗಳಿಗೆ ಅನೇಕ ಮಕ್ಕಳಾಗಿ ಅವುಗಳ ಸಂಖ್ಯೆ ಬೆಳೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ಆದರೆ ನಾನು ನನ್ನ ಮಂದೆಯ ಶೇಷವನ್ನು, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ, ಅವರನ್ನು ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು. ಅವರು ಪೀಳಿಗೆಯಾಗಿ ಹೆಚ್ಚುವರು. ಅಧ್ಯಾಯವನ್ನು ನೋಡಿ |