Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ನೀವು ನಿಮ್ಮ ನಿಮ್ಮ ನೆರೆಹೊರೆಯವರನ್ನೂ ಮತ್ತು ಅಣ್ಣತಮ್ಮಂದಿರನ್ನೂ, ‘ಯೆಹೋವನ ಉತ್ತರವೇನು, ಯೆಹೋವನು ಏನು ನುಡಿದಿದ್ದಾನೆ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 “ಸರ್ವೇಶ್ವರ ಕೊಟ್ಟ ಉತ್ತರವೇನು? ಸರ್ವೇಶ್ವರ ನುಡಿದದ್ದು ಏನು?” ಎಂದು ನಿಮ್ಮ ನಿಮ್ಮ ನೆರೆಹೊರೆಯವರನ್ನು ಮತ್ತು ಅಣ್ಣತಮ್ಮಂದಿರನ್ನು ವಿಚಾರಿಸಬೇಕೇ ಹೊರತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನೀವು ನಿಮ್ಮ ನಿಮ್ಮ ನೆರೆಹೊರೆಯವರನ್ನೂ ಅಣ್ಣತಮ್ಮಂದಿರನ್ನೂ ಯೆಹೋವನ ಉತ್ತರವೇನು, ಯೆಹೋವನು ಏನು ನುಡಿದಿದ್ದಾನೆ ಎಂದು ಕೇಳಬೇಕೇ ಹೊರತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ನೀವು ಪರಸ್ಪರ ‘ಯೆಹೋವನ ಉತ್ತರವೇನು?’ ಅಥವಾ ‘ಯೆಹೋವನು ಏನು ಹೇಳಿದನು?’ ಎಂದು ಮಾತನಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ‘ಯೆಹೋವ ದೇವರು ಕೊಟ್ಟ ಉತ್ತರವೇನು? ಯೆಹೋವ ದೇವರು ನುಡಿದದ್ದು ಏನು?’ ಎಂದು ನಿಮ್ಮ ನಿಮ್ಮ ನೆರೆಹೊರೆಯವರನ್ನು ಮತ್ತು ಅಣ್ಣತಮ್ಮಂದಿರನ್ನು ವಿಚಾರಿಸಬೇಕೇ ಹೊರತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:35
5 ತಿಳಿವುಗಳ ಹೋಲಿಕೆ  

ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ “ಕರ್ತನನ್ನು ತಿಳಿದುಕೊಳ್ಳಿರಿ” ಎಂದು ಬೋಧಿಸಬೇಕಾಗಿರುವುದಿಲ್ಲ. ಏಕೆಂದರೆ ಹೀನರಾದವರು ಮೊದಲುಗೊಂಡು ಉನ್ನತರಾದವರ ತನಕ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು.


ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅವರಿಗೆ, “ನಿಮ್ಮ ಬಿನ್ನಹವನ್ನು ಕೇಳಿದೆನು; ಇಗೋ, ನಿಮ್ಮ ಮಾತಿನಂತೆ ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು; ಯೆಹೋವನು ಯಾವ ಉತ್ತರವನ್ನು ದಯಪಾಲಿಸುವನೋ ಒಂದನ್ನೂ ಬಚ್ಚಿಡದೆ ನಿಮಗೆ ತಿಳಿಸುವೆನು” ಎಂದು ಉತ್ತರಕೊಟ್ಟನು.


‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.


ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು