ಯೆರೆಮೀಯ 23:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಮತ್ತು ನಾನು ನಿತ್ಯನಿಂದೆಯನ್ನೂ ಎಂದಿಗೂ ಮರೆಯದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ನೀವು ನಿಂದೆಗೆ ಗುರಿಯಾಗುವಿರಿ. ಎಂದಿಗೂ ಮರೆಯಲಾಗದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ನಿತ್ಯನಿಂದೆಯನ್ನೂ ಎಂದಿಗೂ ಮರೆಯದ ಶಾಶ್ವತಾಪಮಾನವನ್ನೂ ನಿಮಗೆ ಬರಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ನಿಮಗೆ ಶಾಶ್ವತವಾದ ಅಪಕೀರ್ತಿಯನ್ನು ತರುವೆನು. ನೀವು ಈ ಅವಮಾನವನ್ನು ಎಂದಿಗೂ ಮರೆಯಲಾರಿರಿ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ನೀವು ನಿಂದೆಗೆ ಗುರಿಯಾಗುವಿರಿ. ಎಂದಿಗೂ ಮರೆಯಲಾಗದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.” ಅಧ್ಯಾಯವನ್ನು ನೋಡಿ |