ಯೆರೆಮೀಯ 23:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಹಾ, ಮುಂದಿನ ಕಾಲದಲ್ಲಿ ಜನರು, “ಇಸ್ರಾಯೇಲರನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ ಎಂಬುದಾಗಿ ಪ್ರಮಾಣ ಮಾಡುವುದನ್ನು ಬಿಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬರಲಿರುವ ಆ ಕಾಲದಲ್ಲಿ ಜನರು, ‘ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವ ಪದ್ಧತಿಯನ್ನು ಬಿಟ್ಟುಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಹಾ, ಮುಂದಿನ ಕಾಲದಲ್ಲಿ ಜನರು - ಇಸ್ರಾಯೇಲ್ಯರನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ ಎಂಬದಾಗಿ ಪ್ರಮಾಣಮಾಡುವದನ್ನು ಬಿಟ್ಟು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇದು ಯೆಹೋವನಿಂದ ಬಂದ ಸಂದೇಶ: “ಜನರು ಇನ್ನು ಮೇಲೆ ದೇವರ ಆಣೆಯನ್ನು ಹಳೆಯ ರೀತಿಯಲ್ಲಿ ಹೇಳಲಾರದ ಕಾಲ ಬರುತ್ತಿದೆ. ‘ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದ ಯೆಹೋವನ ಆಣೆ’ ಎಂಬುದು ದೇವರ ಆಣೆಯ ಹಳೆಯ ರೀತಿಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಆದ್ದರಿಂದ ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ, ‘ಇಸ್ರಾಯೇಲನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವುದೇ ಇಲ್ಲ. ಅಧ್ಯಾಯವನ್ನು ನೋಡಿ |