ಯೆರೆಮೀಯ 25:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ಆ ದೇಶದ ವಿಷಯದಲ್ಲಿ ನುಡಿದದ್ದನ್ನೆಲ್ಲಾ ಅಂದರೆ ಯೆರೆಮೀಯನು ಸಕಲ ಜನಾಂಗಗಳ ವಿಷಯವಾಗಿ ಮಾಡಿರುವ ಈ ಪ್ರವಾದನೆಗಳ ಗ್ರಂಥದಲ್ಲಿ ಬರೆದದ್ದನ್ನೆಲ್ಲಾ ಅದರ ಮೇಲೆ ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಾನು ಈ ನಾಡಿನ ವಿಷಯದಲ್ಲಿ ನುಡಿದುದೆಲ್ಲವನ್ನು, ಅಂದರೆ ಯೆರೆಮೀಯನ ಮುಖಾಂತರ ಸಕಲ ರಾಷ್ಟ್ರಗಳ ವಿರುದ್ಧ ನುಡಿದಿರುವ ಹಾಗು ಪ್ರವಾದನೆಗಳ ಗ್ರಂಥದಲ್ಲಿ ಬರೆದುದೆಲ್ಲವನ್ನು ಅದರ ಮೇಲೆ ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾನು ಆ ದೇಶದ ವಿಷಯದಲ್ಲಿ ನುಡಿದದ್ದನ್ನೆಲ್ಲಾ (ಅಂದರೆ ಯೆರೆಮೀಯನು ಸಕಲ ಜನಾಂಗಗಳ ವಿಷಯವಾಗಿ ಮಾಡಿರುವ ಈ ಪ್ರವಾದನೆಗಳ ಗ್ರಂಥದಲ್ಲಿ ಬರೆದದ್ದನ್ನೆಲ್ಲಾ) ಅದರ ಮೇಲೆ ಬರಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಬಾಬಿಲೋನಿಗೆ ಅನೇಕ ಕೇಡುಗಳು ಬರುವವೆಂದು ನಾನು ಹೇಳಿದ್ದೇನೆ. ಅದೆಲ್ಲ ನಡೆಯುವುದು. ಯೆರೆಮೀಯನು ಆ ಅನ್ಯಜನಾಂಗಗಳ ಬಗ್ಗೆ ಬೋಧಿಸಿದ್ದಾನೆ. ಆ ಮೂನ್ಸೂಚನೆಗಳೆಲ್ಲಾ ಈ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ, ಯೆರೆಮೀಯನು ಜನಾಂಗಗಳಿಗೆ ವಿರೋಧವಾಗಿ ಪ್ರವಾದಿಸಿ, ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡುವೆನು. ಅಧ್ಯಾಯವನ್ನು ನೋಡಿ |