ಯೆರೆಮೀಯ 25:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅದು ಈ ದಿನ ನೆರವೇರಿದೆ. ಇದರೊಂದಿಗೆ ಐಗುಪ್ತದ ಅರಸನಾದ ಫರೋಹನು, ಅವನ ಸೇವಕರು, ಪ್ರಧಾನರು, ಅವನ ಎಲ್ಲಾ ಜನರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆ ಕೊಡದಿಂದ ಕುಡಿದ ಮತ್ತಿತರರು ಇವರು: ಈಜಿಪ್ಟಿನ ಅರಸ ಫರೋಹನು ಅವನ ಸೇವಕರು, ಮಂತ್ರಿಗಳು, ಎಲ್ಲ ಪ್ರಜೆಗಳು ಮತ್ತು ಅಲ್ಲಿನ ವಿದೇಶೀಯರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅದು ಈ ದಿನ ನೆರವೇರಿದೆ. ಮತ್ತು ಐಗುಪ್ತದ ಅರಸನಾದ ಫರೋಹನು, ಅವನ ಸೇವಕರು, ಪ್ರಧಾನರು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಈಜಿಪ್ಟಿನ ರಾಜನಾದ ಫರೋಹನು ಸಹ ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆ. ಅವನ ಅಧಿಕಾರಿಗಳೂ ಪ್ರಮುಖ ನಾಯಕರೂ ಅವನ ಎಲ್ಲಾ ಜನರೂ ಯೆಹೋವನ ಕೋಪದ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಈಜಿಪ್ಟಿನ ಅರಸನಾದ ಫರೋಹನಿಗೂ, ಅವನ ಸೇವಕರಿಗೂ, ಅವನ ಅಧಿಕಾರಿಗಳಿಗೂ, ಅವನ ಎಲ್ಲಾ ಜನರಿಗೂ, ಅಧ್ಯಾಯವನ್ನು ನೋಡಿ |