ಯೆರೆಮೀಯ 25:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಪ್ರವಾದಿಯಾದ ಯೆರೆಮೀಯನು ಯೆಹೂದ್ಯರೆಲ್ಲರ ವಿಷಯವಾಗಿ ತನಗೆ ಉಂಟಾದ ಈ ದೈವೋಕ್ತಿಯನ್ನು ಸಕಲ ಯೆಹೂದ್ಯರಿಗೂ ಸಮಸ್ತ ಯೆರೂಸಲೇಮಿನವರಿಗೂ ಸಾರಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅದನ್ನು ಯೆರೆಮೀಯನು ಯೆಹೂದ್ಯರೆಲ್ಲರಿಗೂ ಸಮಸ್ತ ಜೆರುಸಲೇಮಿನವರಿಗೂ ಸಾರಿದನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಸಕಲ ಯೆಹೂದ್ಯರಿಗೂ ಸಮಸ್ತ ಯೆರೂಸಲೇವಿುನವರಿಗೂ ಸಾರಿದನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆರೆಮೀಯನು ಈ ಸಂದೇಶವನ್ನು ಯೆಹೂದದ ಜನರೆಲ್ಲರಿಗೂ ಜೆರುಸಲೇಮಿನ ಜನರೆಲ್ಲರಿಗೂ ಸಾರಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಪ್ರವಾದಿಯಾದ ಯೆರೆಮೀಯನು ಯೆಹೂದದ ಸಮಸ್ತ ಜನರಿಗೂ, ಯೆರೂಸಲೇಮಿನ ಎಲ್ಲಾ ನಿವಾಸಿಗಳಿಗೂ ತಿಳಿಸಿದ್ದು ಏನೆಂದರೆ: ಅಧ್ಯಾಯವನ್ನು ನೋಡಿ |