ಯೆರೆಮೀಯ 26:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆರೆಮೀಯನಿಗೆ ಸರ್ವೇಶ್ವರ ಸ್ವಾಮಿಯಿಂದ ಈ ಅಪ್ಪಣೆ ಆಯಿತು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ಆರಂಭದಲ್ಲಿ ಯೆಹೋವನಿಂದ [ಯೆರೆಮೀಯನಿಗೆ] ಈ ಅಪ್ಪಣೆಯಾಯಿತು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋಯಾಕೀಮನು ಯೆಹೂದದ ರಾಜನಾದ ಮೊದಲನೇ ವರ್ಷದಲ್ಲಿ ಯೆಹೋವನಿಂದ ಈ ಸಂದೇಶ ಬಂದಿತು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ದೊರೆತನದ ಪ್ರಾರಂಭದಲ್ಲಿ ಈ ವಾಕ್ಯವು ಯೆಹೋವ ದೇವರಿಂದ ಉಂಟಾಯಿತು. ಅಧ್ಯಾಯವನ್ನು ನೋಡಿ |