ಯೆರೆಮೀಯ 26:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಗ ಅರಸನಾದ ಯೆಹೋಯಾಕೀಮನು ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನು ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆಗ ಅರಸ ಯೆಹೋಯಾಕೀಮನು ಅಕ್ಬೋರನ ಮಗ ಎಲ್ನಾಥಾನನನ್ನೂ ಕೆಲವು ಸಂಗಡಿಗರನ್ನೂ ಅಲ್ಲಿಗೆ ಕಳಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಗ ಅರಸನಾದ ಯೆಹೋಯಾಕೀಮನು ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನು ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದರೆ ರಾಜನಾದ ಯೆಹೋಯಾಕೀಮನು ಎಲ್ನಾತಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನು ಈಜಿಪ್ಟಿಗೆ ಕಳುಹಿಸಿದನು. ಎಲ್ನಾತಾನನು ಅಕ್ಬೋರನ ಮಗ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ಅರಸನಾದ ಯೆಹೋಯಾಕೀಮನು ಈಜಿಪ್ಟ್ ಜನರನ್ನು, ಅಕ್ಬೋರನ ಮಗ ಎಲ್ನಾಥಾನನನ್ನೂ, ಅವನ ಸಂಗಡ ಇನ್ನೂ ಕೆಲವರನ್ನೂ ಈಜಿಪ್ಟಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿ |