ಯೆರೆಮೀಯ 27:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವರ ಕಡೆಗೆ ಕಿವಿಗೊಡಲೇ ಬಾರದು; ಬಾಬೆಲಿನ ಅರಸನ ಅಡಿಯಾಳಾಗಿರಿ, ಬದುಕುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವರಿಗೆ ನೀವು ಕಿವಿಗೊಡಲೇಬಾರದು. ಬಾಬಿಲೋನಿಯದ ಅರಸನಿಗೆ ಅಡಿಯಾಳಾಗಿರಿ. ಆಗ ಬದುಕುವಿರಿ. ಈ ನಗರವೇಕೆ ನಾಶವಾಗಬೇಕು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವರ ಕಡೆಗೆ ಕಿವಿಗೊಡಲೇ ಬಾರದು; ಬಾಬೆಲಿನ ಅರಸನ ಅಡಿಯಾಳಾಗಿರಿ, ಬದುಕುವಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆ ಪ್ರವಾದಿಗಳ ಮಾತನ್ನು ಕೇಳಬೇಡಿ. ಬಾಬಿಲೋನಿನ ರಾಜನ ಸೇವೆಮಾಡಿರಿ. ದಂಡನೆಗಳನ್ನು ಸ್ವಿಕರಿಸಿರಿ, ಆಗ ನೀವು ಬದುಕುವಿರಿ. ನಿಷ್ಕಾರಣವಾಗಿ ಈ ಜೆರುಸಲೇಮ್ ನಗರವು ಹಾಳಾಗಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವರಿಗೆ ನೀವು ಕಿವಿಗೊಡಲೇಬಾರದು. ಬಾಬಿಲೋನಿಯದ ಅರಸನಿಗೆ ಅಡಿಯಾಳಾಗಿರಿ. ಆಗ ಬದುಕುವಿರಿ. ಈ ನಗರವೇಕೆ ನಾಶವಾಗಬೇಕು? ಅಧ್ಯಾಯವನ್ನು ನೋಡಿ |