ಯೆರೆಮೀಯ 27:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ ಕೆಲವು ಉಪಕರಣಗಳನ್ನು ತೆಗೆದುಕೊಳ್ಳಲಿಲ್ಲವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19-20 (ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಯೆಕೊನ್ಯನನ್ನು ಮತ್ತು ಜುದೇಯದ ಹಾಗು ಜೆರುಸಲೇಮಿನ ಎಲ್ಲ ಮಂತ್ರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ ಕೆಲವು ಸಾಮಾನುಗಳನ್ನು, ಅಂದರೆ ಕಂಬಗಳು, ಕಂಚಿನ ಕಡಲು, ಪೀಠಗಳು, ನಗರದಲ್ಲಿ ಉಳಿದಿರುವ ಮತ್ತಿತರ ಉಪಕರಣಗಳು ಇವನ್ನು ತೆಗೆದುಕೊಂಡು ಹೋಗಲಿಲ್ಲ.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಯೆಹೂದದ ಮತ್ತು ಯೆರೂಸಲೇವಿುನ ಸಮಸ್ತ ಪ್ರಧಾನರನ್ನೂ ಯೆರೂಸಲೇವಿುನಿಂದ ಬಾಬೆಲಿಗೆ ಸೆರೆ ಒಯ್ದಾಗ ಕೆಲವು ಸಾಮಾನುಗಳನ್ನು ತೆಗೆದುಕೊಳ್ಳಲಿಲ್ಲವಲ್ಲಾ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಸರ್ವಶಕ್ತನಾದ ಯೆಹೋವನು ಜೆರುಸಲೇಮಿನಲ್ಲಿ ಇನ್ನೂ ಉಳಿದ ವಸ್ತುಗಳ ಬಗ್ಗೆ ಹೀಗೆ ಹೇಳುತ್ತಾನೆ. ಯೆಹೋವನ ಆಲಯದಲ್ಲಿ ಕಂಬಗಳಿವೆ, ಕಂಚಿನ ಸಾಗರವಿದೆ, ಪೀಠಗಳಿವೆ ಮತ್ತು ಇತರ ವಸ್ತುಗಳಿವೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಆ ವಸ್ತುಗಳನ್ನು ಜೆರುಸಲೇಮಿನಲ್ಲಿಯೇ ಬಿಟ್ಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19-20 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ, ಯೆಹೂದದ ಅರಸನೂ ಆದ ಯೆಕೊನ್ಯನನ್ನು ಮತ್ತು ಯೆಹೂದದ ಹಾಗೂ ಯೆರೂಸಲೇಮಿನ ಎಲ್ಲ ಮಂತ್ರಿಗಳನ್ನು ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ, ಕೆಲವು ವಸ್ತುಗಳನ್ನು ಅಂದರೆ ಕಂಬಗಳು, ಕಂಚಿನ ಕಡಲು, ಪೀಠಗಳು, ನಗರದಲ್ಲಿ ಉಳಿದಿರುವ ಮತ್ತಿತರ ಉಪಕರಣಗಳು ಇವನ್ನು ತೆಗೆದುಕೊಂಡು ಹೋಗಲಿಲ್ಲ. ಅಧ್ಯಾಯವನ್ನು ನೋಡಿ |