ಯೆರೆಮೀಯ 27:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೆರೂಸಲೇಮಿನಲ್ಲಿಯೂ ಉಳಿದಿರುವ ಉಪಕರಣಗಳ ವಿಷಯವಾಗಿ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ದೇವಾಲಯದಲ್ಲೂ ಜುದೇಯದ ಅರಸನ ಮನೆಯಲ್ಲೂ ಜೆರುಸಲೇಮಿನಲ್ಲೂ ಉಳಿದಿರುವ ಈ ಉಪಕರಣಗಳ ವಿಷಯವಾಗಿ ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇವುಗಳ ವಿಷಯವಾಗಿ, ಅಂದರೆ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಸಲೇವಿುನಲ್ಲಿಯೂ ಉಳಿದಿರುವ ಉಪಕರಣಗಳ ವಿಷಯವಾಗಿ ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನ ಆಲಯದಲ್ಲಿ ಇನ್ನೂ ಉಳಿದ ವಸ್ತುಗಳ ಬಗ್ಗೆಯೂ ರಾಜನ ಅರಮನೆಯಲ್ಲಿ ಮತ್ತು ಜೆರುಸಲೇಮಿನಲ್ಲಿ ಇನ್ನೂ ಉಳಿದಿರುವ ವಸ್ತುಗಳ ಬಗ್ಗೆಯೂ ಹೀಗೆನ್ನುತ್ತಾನೆ: ‘ಆ ವಸ್ತುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ದೇವಾಲಯದಲ್ಲೂ, ಯೆಹೂದದ ಅರಸನ ಅರಮನೆಯಲ್ಲೂ, ಯೆರೂಸಲೇಮಿನಲ್ಲೂ ಉಳಿದಿರುವ ಈ ಉಪಕರಣಗಳ ವಿಷಯವಾಗಿ ಇಸ್ರಾಯೇಲರ ದೇವರೂ ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ: ಅಧ್ಯಾಯವನ್ನು ನೋಡಿ |