ಯೆರೆಮೀಯ 28:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ, “ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಗ ಪ್ರವಾದಿ ಯೆರೆಮೀಯನು ಪ್ರವಾದಿ ಹನನ್ಯನಿಗೆ, “ಹನನ್ಯನೇ ಕೇಳು, ಸರ್ವೇಶ್ವರ ನಿನ್ನನ್ನು ಕಳಿಸಲಿಲ್ಲ. ಆದರೂ ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ - ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ತರುವಾಯ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೀಗೆ ಹೇಳಿದನು: “ಹನನ್ಯನೇ, ಕೇಳು. ಯೆಹೋವನು ನಿನ್ನನ್ನು ಕಳುಹಿಸಲಿಲ್ಲ. ಆದರೆ ಯೆಹೂದದ ಜನರಿಗೆ ಸುಳ್ಳನ್ನು ನಂಬುವಂತೆ ನೀನು ಮಾಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನೆಂದರೆ, “ಹನನೀಯನೇ, ಕೇಳು. ಯೆಹೋವ ದೇವರು ನಿನ್ನನ್ನು ಕಳುಹಿಸಲಿಲ್ಲ. ಆದರೆ ನೀನು ಈ ಜನರನ್ನು ಸುಳ್ಳಿನಲ್ಲಿ ಭರವಸೆ ಇಡುವಂತೆ ಮಾಡುತ್ತೀ. ಅಧ್ಯಾಯವನ್ನು ನೋಡಿ |