ಯೆರೆಮೀಯ 28:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದು ಬಾಬಿಲೋನಿಗೆ ಒಯ್ದ ಯೆಹೋವನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಬಾಬಿಲೋನಿಯದ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ಬಾಬಿಲೋನಿಗೆ ಕೊಂಡು ಒಯ್ದ ಸರ್ವೇಶ್ವರನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದು ಬಾಬೆಲಿಗೆ ಒಯ್ದ ಯೆಹೋವನ ಆಲಯದ ಸಕಲ ಉಪಕರಣಗಳನ್ನು ಎರಡು ವರುಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಎರಡು ವರ್ಷಗಳೊಳಗಾಗಿ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೋವನ ಆಲಯದಿಂದ ತೆಗೆದುಕೊಂಡು ಹೋದ ಎಲ್ಲಾ ವಸ್ತುಗಳನ್ನು ಹಿಂದಕ್ಕೆ ತರುವೆನು. ನೆಬೂಕದ್ನೆಚ್ಚರನು ಆ ವಸ್ತುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗಿದ್ದಾನೆ. ಆದರೆ ನಾನು ಆ ವಸ್ತುಗಳನ್ನು ಜೆರುಸಲೇಮಿಗೆ ತರುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಎರಡು ವರ್ಷದೊಳಗಾಗಿ ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದುಕೊಂಡು, ಬಾಬಿಲೋನಿಗೆ ಒಯ್ದ ಯೆಹೋವ ದೇವರ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು. ಅಧ್ಯಾಯವನ್ನು ನೋಡಿ |