ಯೆರೆಮೀಯ 28:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ಹಾಗೆಯೇ ಆಗಲಿ, ಯೆಹೋವನು ಹಾಗೆಯೇ ಮಾಡಲಿ! ಯೆಹೋವನು ತನ್ನ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬೆಲಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಿ ನೀನು ನುಡಿದ ಮಾತುಗಳನ್ನು ನೆರವೇರಿಸಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ಆಮೆನ್! ಸರ್ವೇಶ್ವರ ಹಾಗೆಯೇ ಮಾಡಲಿ! ಸರ್ವೇಶ್ವರ ತಮ್ಮ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬಿಲೋನಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಲಿ. ನೀನು ನುಡಿದ ಮಾತುಗಳನ್ನು ನೆರವೇರಿಸಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಹಾಗಾಗಲಿ, ಯೆಹೋವನು ಹಾಗೇ ಮಾಡಲಿ! ಯೆಹೋವನು ತನ್ನ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬೆಲಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಿ ನೀನು ನುಡಿದ ಮಾತುಗಳನ್ನು ನೆರವೇರಿಸಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆರೆಮೀಯನು ಹನನ್ಯನಿಗೆ, “ಹಾಗೆಯೇ ಆಗಲಿ, ನೀನು ಹೇಳಿದಂತೆ ಯೆಹೋವನು ಮಾಡಲಿ. ನೀನು ಪ್ರವಾದಿಸಿದ ಸಂದೇಶವನ್ನು ಯೆಹೋವನು ನಿಜವಾಗುವಂತೆ ಮಾಡುವನೆಂದು ನಾನು ಆಶಿಸುತ್ತೇನೆ. ಯೆಹೋವನು ಬಾಬಿಲೋನಿನಿಂದ ತನ್ನ ಆಲಯದ ವಸ್ತುಗಳನ್ನು ಇಲ್ಲಿಗೆ ತರುವನೆಂದು ನಾನು ಆಶಿಸುವೆ. ತಮ್ಮ ಮನೆಗಳನ್ನು ಬಿಟ್ಟುಹೋಗಲು ಒತ್ತಾಯಿಸಲ್ಪಟ್ಟ ಜನರನ್ನು ಮತ್ತೆ ಯೆಹೋವನು ಇಲ್ಲಿಗೆ ಕರೆತರುವನೆಂದು ನಾನು ಆಶಿಸುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಆಮೆನ್, ಯೆಹೋವ ದೇವರು ಹಾಗೆಯೇ ಮಾಡಲಿ; ನೀನು ಪ್ರವಾದಿಸಿದೆ; ನಿನ್ನ ವಾಕ್ಯಗಳನ್ನು ಯೆಹೋವ ದೇವರು ನೆರವೇರಿಸಿ, ಯೆಹೋವ ದೇವರ ಆಲಯದ ಪಾತ್ರೆಗಳನ್ನೂ, ಸೆರೆಯವರೆಲ್ಲರನ್ನೂ ಬಾಬಿಲೋನಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ. ಅಧ್ಯಾಯವನ್ನು ನೋಡಿ |