ಯೆರೆಮೀಯ 29:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಸರ್ವೇಶ್ವರ ಹೀಗೆನ್ನುತ್ತಾರೆ: ‘ಬಾಬಿಲೋನಿನ ರಾಜ್ಯ ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಸಂಧಿಸಿ ಈ ಸ್ಥಳಕ್ಕೆ ಮರಳಿ ಬರಮಾಡುವೆನು. ಈ ಶುಭವಾಕ್ಯವನ್ನು ನಿಮ್ಮ ಮೇಲ್ಮೆಗಾಗಿ ನೆರವೇರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆಹೋವನು ಇಂತೆನ್ನುತ್ತಾನೆ - ಬಾಬೆಲ್ ರಾಜ್ಯವು ಎಪ್ಪತ್ತು ವರುಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ ಈ ಸ್ಥಳಕ್ಕೆ ತಿರಿಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನ್ ಎಪ್ಪತ್ತು ವರ್ಷಗಳವರೆಗೆ ಬಲಿಷ್ಠವಾಗಿರುವುದು. ಅನಂತರ ನಾನು ಬಾಬಿಲೋನಿನಲ್ಲಿ ವಾಸಮಾಡುತ್ತಿರುವ ನಿಮ್ಮ ಬಳಿಗೆ ಬಂದು ನನ್ನ ವಾಗ್ದಾನದಂತೆ ನಿಮ್ಮನ್ನು ಜೆರುಸಲೇಮಿಗೆ ಮತ್ತೆ ಕರೆದುಕೊಂಡು ಬರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನಲ್ಲಿ ಎಪ್ಪತ್ತು ವರ್ಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿಸುವೆನು. ನನ್ನ ಒಳ್ಳೆಯ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ, ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು. ಅಧ್ಯಾಯವನ್ನು ನೋಡಿ |