ಯೆರೆಮೀಯ 29:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೀವೋ, “ಯೆಹೋವನು ನಮಗಾಗಿ ಬಾಬೆಲಿನಲ್ಲೇ ಪ್ರವಾದಿಗಳನ್ನು ಏರ್ಪಡಿಸಿದ್ದಾನಲ್ಲಾ” ಅಂದುಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ನೀವೋ, ‘ಸರ್ವೇಶ್ವರ ನಮಗಾಗಿ ಬಾಬಿಲೋನಿನಲ್ಲೇ ಪ್ರವಾದಿಗಳನ್ನು ಏರ್ಪಡಿಸಿದ್ದಾರೆ’ ಎಂದುಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 (ನೀವೋ - ಯೆಹೋವನು ನಮಗಾಗಿ ಬಾಬೆಲಿನಲ್ಲೇ ಪ್ರವಾದಿಗಳನ್ನು ಏರ್ಪಡಿಸಿದ್ದಾನಲ್ಲಾ ಅಂದುಕೊಂಡಿದ್ದೀರಿ.) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ಆದರೆ ಯೆಹೋವನು ನಮಗೆ ಬಾಬಿಲೋನಿನಲ್ಲಿಯೇ ಪ್ರವಾದಿಗಳನ್ನು ಕೊಟ್ಟಿದ್ದಾನೆ” ಎಂದು ನೀವು ಹೇಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ, “ಯೆಹೋವ ದೇವರು ನಮಗೆ ಬಾಬಿಲೋನಿನಲ್ಲಿ ಪ್ರವಾದಿಗಳನ್ನು ಎಬ್ಬಿಸಿದ್ದಾನೆ,” ಎಂದು ನೀವು ಹೇಳಿದ್ದರಿಂದ, ಅಧ್ಯಾಯವನ್ನು ನೋಡಿ |