ಯೆರೆಮೀಯ 29:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಆಹಾ, ನಾನು ಅವರ ಮೇಲೆ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಬರಮಾಡಿ ಯಾರೂ ತಿನ್ನದ ಹಾಗೆ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಅವರನ್ನು ತರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ‘ಇಗೋ, ನಾನು ಅವರ ಮೇಲೆ ಖಡ್ಗ-ಕ್ಷಾಮ-ವ್ಯಾಧಿಗಳನ್ನು ಬರಮಾಡುವೆನು. ಯಾರೂ ತಿನ್ನಲಾಗದಷ್ಟು ಕೆಟ್ಟು ಅಸಹ್ಯವಾದ ಅಂಜೂರದ ಹಣ್ಣಿನ ಗತಿಗೆ ಅವರನ್ನು ಇಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆಹಾ, ನಾನು ಅವರ ಮೇಲೆ ಖಡ್ಗಕ್ಷಾಮವ್ಯಾಧಿಗಳನ್ನು ಬರಮಾಡಿ ಯಾರೂ ತಿನ್ನದ ಹಾಗೆ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಅವರನ್ನು ತರುವೆನು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಸರ್ವಶಕ್ತನಾದ ಯೆಹೋವನು ಹೇಳಿದನು: “ಇನ್ನೂ ಜೆರುಸಲೇಮಿನಲ್ಲಿಯೇ ಇದ್ದ ಜನರ ವಿರುದ್ಧ ನಾನು ಬೇಗನೆ ಖಡ್ಗವನ್ನು, ಹಸಿವನ್ನು ಮತ್ತು ಭಯಂಕರವಾದ ವ್ಯಾಧಿಯನ್ನು ಕಳುಹಿಸುವೆನು. ನಾನು ಅವರನ್ನು, ಅತೀ ಕೊಳೆತು ತಿನ್ನಲಾಗದ ಅಂಜೂರದ ಹಣ್ಣುಗಳಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ನಾನು ಅವರಲ್ಲಿ ಖಡ್ಗವನ್ನೂ ಕ್ಷಾಮವನ್ನೂ ವ್ಯಾಧಿಯನ್ನೂ ಕಳುಹಿಸಿ, ಅವರನ್ನು ಕೆಟ್ಟವರನ್ನಾಗಿ ಮಾಡಿರುವುದರಿಂದ, ತಿನ್ನಕೂಡದ ಅಸಹ್ಯವಾದ ಅಂಜೂರಗಳ ಹಾಗೆ ಮಾಡುವೆನು. ಅಧ್ಯಾಯವನ್ನು ನೋಡಿ |