ಯೆರೆಮೀಯ 3:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮತ್ತು ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಬಳಿಕ ಸರ್ವೇಶ್ವರ ಸ್ವಾಮಿ ನನಗೆ ಇಂತೆಂದರು - “ಭ್ರಷ್ಟಳಾದ ಇಸ್ರಯೇಲ್ ದ್ರೋಹಿಯಾದ ಜುದೇಯಳಿಗಿಂತ ಶಿಷ್ಟಳಾಗಿ ಕಂಡುಬಂದಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮತ್ತು ಯೆಹೋವನು ನನಗೆ ಹೀಗೆ ಹೇಳಿದನು - ಭ್ರಷ್ಟಳಾದ ಇಸ್ರಾಯೇಲು ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೋವನು ನನಗೆ, “ಇಸ್ರೇಲ್ ಎಂಬಾಕೆಯು ನನಗೆ ನಂಬಿಗಸ್ತಳಾಗಿ ನಡೆದುಕೊಳ್ಳಲಿಲ್ಲ. ಆದರೆ ಅವಳು ಯೆಹೂದ ಎಂಬಾಕೆಗಿಂತ ಒಳ್ಳೆಯವಳಾಗಿ ಕಂಡು ಬಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಭ್ರಷ್ಟಳಾದ ಇಸ್ರಾಯೇಲ್, ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ. ಅಧ್ಯಾಯವನ್ನು ನೋಡಿ |