ಯೆರೆಮೀಯ 30:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಬಡಿದುಕೊಂಡು ಹೋಗುವ ಗಾಳಿಯು ಹೊರಟಿದೆ; ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಇಗೋ, ಹೊರಟಿದೆ ಬಡಿದುಕೊಂಡು ಹೋಗುವ ಗಾಳಿ ಸರ್ವೇಶ್ವರನ ರೋಷವೆಂಬ ಬಿರುಗಾಳಿ ದುರುಳರ ತಲೆಯ ಮೇಲೆ ಬಡಿದೋಡುವ ಸುಂಟರ ಗಾಳಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಬಡಿದುಕೊಂಡು ಹೋಗುವ ಗಾಳಿಯು, ಹೊರಟಿದೆ; ಅದು ದುಷ್ಟರ ತಲೆಯ ಮೇಲೆ ಹೊಡೆಯುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೆಹೋವನು ಬಹಳ ಕೋಪ ತಾಳಿದ್ದನು. ಅವನು ಜನರನ್ನು ಶಿಕ್ಷಿಸಿದನು. ಆ ಶಿಕ್ಷೆಯು ಒಂದು ಬಿರುಗಾಳಿಯಂತೆ ಬಂದಿತು. ಆ ಶಿಕ್ಷೆಯು ದುಷ್ಟಜನರ ಮೇಲೆ ತೂಫಾನಿನಂತೆ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಇಗೋ, ಯೆಹೋವ ದೇವರ ಬಿರುಗಾಳಿ ರೌದ್ರವಾಗಿ ಹೊರಡುತ್ತದೆ. ಅದು ಬಡಿದುಕೊಂಡು ಹೋಗುವ ಬಿರುಗಾಳಿಯೇ. ಬಾಧೆಯು ದುಷ್ಟರ ತಲೆಯ ಮೇಲೆ ಬೀಳುವುದು. ಅಧ್ಯಾಯವನ್ನು ನೋಡಿ |