ಯೆರೆಮೀಯ 30:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೆಹೋವನು ತನ್ನ ಹೃದಯಾಲೋಚನೆಯನ್ನು ಕಾರ್ಯಗತಗೊಳಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು, ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆತನ ಮನದಾಲೋಚನೆಗಳನ್ನು ನಡೆಸಿ ನೆರವೇರಿಸುವ ತನಕ ಹಿಂದಿರುಗದು ಆತನ ರೋಷವೆಂಬಾ ಬಿರುಗಾಳಿ, ಇದನ್ನು ನೀವು ಗ್ರಹಿಸುವಿರಿ ಕಟ್ಟಕಡೆಯ ದಿನಗಳಲ್ಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯೆಹೋವನು ತನ್ನ ಹೃದಯಾಲೋಚನೆಯನ್ನು ನಡಿಸಿ ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು; ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಜನರನ್ನು ಸಂಪೂರ್ಣವಾಗಿ ಶಿಕ್ಷಿಸುವವರೆಗೆ ಯೆಹೋವನು ಕೋಪಿಷ್ಟನಾಗಿಯೇ ಇರುವನು. ಯೆಹೂದದ ಜನರಾದ ನೀವು ಅದನ್ನು ಕೊನೆಯ ದಿನಗಳಲ್ಲಿ ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಯೆಹೋವ ದೇವರು ತಮ್ಮ ಹೃದಯಾಲೋಚನೆಯನ್ನು ನಡಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು; ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ. ಅಧ್ಯಾಯವನ್ನು ನೋಡಿ |