ಯೆರೆಮೀಯ 31:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು, “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಕಾಲ ಬರಲಿದೆ, ಆಗ ಇಸ್ರಯೇಲಿನ ಸಕಲ ಗೋತ್ರಗಳಿಗೆ ನಾನೇ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ಈ ವಿಷಯಗಳನ್ನು ಹೇಳಿದನು: “ಆ ಸಮಯದಲ್ಲಿ ನಾನು ಇಸ್ರೇಲಿನ ಎಲ್ಲಾ ಗೋತ್ರಗಳ ದೇವರಾಗಿರುವೆನು; ಅವರು ನನ್ನ ಪ್ರಜೆಗಳಾಗಿರುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು,” ಎಂದು ಯೆಹೋವ ದೇವರು ಸಾರುತ್ತಾರೆ. ಅಧ್ಯಾಯವನ್ನು ನೋಡಿ |