ಯೆರೆಮೀಯ 31:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೋವನು ಇಂತೆನ್ನುತ್ತಾನೆ, “ನಿನಗೆ ಮುಂದೆ ಒಳ್ಳೆಯ ಗತಿಯಾಗುವುದೆಂದು ನಿರೀಕ್ಷೆಯಿದೆ. ನಿನ್ನ ಮಕ್ಕಳು ಹಿಂದಿರುಗಿ ಸ್ವಂತ ಸೀಮೆಯನ್ನು ಸೇರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸರ್ವೇಶ್ವರ ಇಂತೆನ್ನುತ್ತಾರೆ: “ನಿನ್ನ ಭವಿಷ್ಯದ ಬಗ್ಗೆ ಭರವಸೆಯಿಂದಿರು ನಿನ್ನ ಮಕ್ಕಳು ಹಿಂದಿರುಗಿ ಸ್ವದೇಶ ಸೇರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆಹೋವನು ಇಂತೆನ್ನುತ್ತಾನೆ - ನಿನಗೆ ಮುಂದೆ ಒಳ್ಳೆಯ ಗತಿಯಾಗುವದೆಂದು ನಿರೀಕ್ಷೆಯಿದೆ. ನಿನ್ನ ಮಕ್ಕಳು ಹಿಂದಿರುಗಿ ಸ್ವಂತ ಸೀಮೆಯನ್ನು ಸೇರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದ್ದರಿಂದ ಇಸ್ರೇಲೇ, ನಿನ್ನ ಮಕ್ಕಳು ತಮ್ಮ ದೇಶಕ್ಕೆ ಹಿಂತಿರುಗಿ ಬರುವರೆಂಬ ನಿರೀಕ್ಷೆ ನಿನಗಿರಲಿ.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಿನ್ನ ಭವಿಷ್ಯದಲ್ಲಿ ನಿರೀಕ್ಷೆಯಿದೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಿನ್ನ ಮಕ್ಕಳು ತಮ್ಮ ಸ್ವಂತ ದೇಶಕ್ಕೆ ತಿರುಗಿ ಬರುವರು.” ಅಧ್ಯಾಯವನ್ನು ನೋಡಿ |