Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ಸಕಲ ಪಟ್ಟಣಗಳವರು, ವ್ಯವಸಾಯಗಾರರು, ಮಂದೆ ಮೇಯಿಸುತ್ತಾ ದೇಶದಲ್ಲಿ ಸಂಚರಿಸುವರು, ಅಂತು ಯೆಹೂದ್ಯರೆಲ್ಲರೂ ಅಲ್ಲಿ ಒಟ್ಟಿಗೆ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಜುದೇಯದಲ್ಲೂ ಅದರ ನಗರಗಳಲ್ಲೂ ಜನರು ಒಂದುಗೂಡಿ ಬಾಳುವರು. ವ್ಯವಸಾಯಗಾರರು, ಮಂದೆ ಮೇಯಿಸುವವರು ಹಾಗೂ ಯೆಹೂದ್ಯರೆಲ್ಲರು ಒಟ್ಟಿಗೆ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆ ಸಕಲ ಪಟ್ಟಣಗಳವರು, ವ್ಯವಸಾಯಗಾರರು, ಮಂದೆ ಮೇಯಿಸುತ್ತಾ ದೇಶದಲ್ಲಿ ಸಂಚರಿಸುವವರು, ಅಂತು ಯೆಹೂದ್ಯರೆಲ್ಲರೂ ಅಲ್ಲಿ ಒಟ್ಟಿಗೆ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಯೆಹೂದದ ಎಲ್ಲಾ ಊರುಗಳಲ್ಲಿ ಜನರು ಪರಸ್ಪರ ಶಾಂತಿಯಿಂದ ವಾಸಿಸುವರು. ರೈತರೂ ದನಕುರಿಗಳನ್ನು ಮೇಯಿಸುವ ಜನರೂ ಶಾಂತಿಯಿಂದ ಯೆಹೂದದಲ್ಲಿ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಯೆಹೂದದಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿಯೂ ಬೇಸಾಯ ಮಾಡುವವರೂ, ಮಂದೆಯ ಸಂಗಡ ಹೊರಡುವವರೂ ವಾಸವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:24
5 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಬಹು ಜನರು ಅಂದರೆ ಇಸ್ರಾಯೇಲ್ ವಂಶದವರೆಲ್ಲರೂ ವಾಸಿಸುವಂತೆ ಮಾಡುವೆನು; ಪಟ್ಟಣಗಳು ಜನಭರಿತವಾಗುವವು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು.


“ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು.


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು