ಯೆರೆಮೀಯ 31:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಇದಾದ ಮೇಲೆ ನಾನು ಎಚ್ಚೆತ್ತು ನಿಜಸ್ಥಿತಿಯನ್ನು ನೋಡಿದೆನು; ಆಗ ನನ್ನ ಕನಸು ನನಗೆ ಮನೋಹರವಾಗಿ ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ‘ಆಗ ನಾನು ನೋಡಿದೆ ಎಚ್ಚೆತ್ತು ನನ್ನ ಕನಸು ನನಗೆ ಮನೋಹರವಾಗಿತ್ತು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 (ಇದಾದ ಮೇಲೆ ನಾನು ಎಚ್ಚತ್ತು ನಿಜಸ್ಥಿತಿಯನ್ನು ನೋಡಿದೆನು; ಆಗ ನನ್ನ ಕನಸು ನನಗೆ ಮನೋಹರವಾಗಿ ಕಾಣಿಸಿತು.) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆಗ ನಾನು ಎಚ್ಚೆತ್ತು ಸುತ್ತಮುತ್ತಲು ನೋಡಿದೆ. ಅದೊಂದು ಬಹಳ ಹಿತಕರವಾದ ನಿದ್ರೆಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅಷ್ಟರಲ್ಲಿ ಎಚ್ಚೆತ್ತು ನೋಡಿದೆನು. ನನ್ನ ನಿದ್ದೆ ನನಗೆ ಮಧುರವಾಗಿತ್ತು. ಅಧ್ಯಾಯವನ್ನು ನೋಡಿ |