ಯೆರೆಮೀಯ 32:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆ ಕಾಲದಲ್ಲಿ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮನ್ನು ಮುತ್ತಿತು ಮತ್ತು ಪ್ರವಾದಿಯಾದ ಯೆರೆಮೀಯನು ಯೆಹೂದದ ರಾಜನ ಮನೆಗೆ ಸೇರಿದ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆ ಸಮಯದಲ್ಲಿ ಬಾಬಿಲೋನಿಯದ ಅರಸನ ಸೈನ್ಯ ಜೆರುಸಲೇಮನ್ನು ಮುತ್ತಿತ್ತು. ಪ್ರವಾದಿ ಯೆರೆಮೀಯನು ಜುದೇಯದ ರಾಜನ ಮನೆಗೆ ಸೇರಿದ ಕಾರಾಗೃಹದಲ್ಲಿ ಸೆರೆಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆ ಕಾಲದಲ್ಲಿ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮನ್ನು ಮುತ್ತಿತ್ತು, ಮತ್ತು ಪ್ರವಾದಿಯಾದ ಯೆರೆಮೀಯನು ಯೆಹೂದದ ರಾಜನ ಮನೆಗೆ ಸೇರಿದ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆ ಸಮಯದಲ್ಲಿ ಬಾಬಿಲೋನಿನ ರಾಜನ ಸೈನ್ಯವು ಜೆರುಸಲೇಮನ್ನು ಮುತ್ತಿತ್ತು. ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು. ಈ ಕಾರಾಗೃಹವು ಯೆಹೂದದ ರಾಜನ ಅರಮನೆಗೆ ಸೇರಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಬಾಬಿಲೋನಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕಿತ್ತು. ಪ್ರವಾದಿಯಾದ ಯೆರೆಮೀಯನು ಯೆಹೂದದ ಅರಸನ ಅರಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಬಂಧಿಸಲಾಗಿದ್ದನು. ಅಧ್ಯಾಯವನ್ನು ನೋಡಿ |