Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆಗ ಸರ್ವೇಶ್ವರ ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಗ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಉಂಟಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:26
2 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನೇ, ನೀನು ನನಗೆ, ‘ಸಾಕ್ಷಿಗಳನ್ನು ಕರೆಯಿಸಿ ಕ್ರಯಕೊಟ್ಟು ಹೊಲವನ್ನು ಕೊಂಡುಕೋ’ ಎಂದು ಅಪ್ಪಣೆಕೊಟ್ಟೆ; ನೋಡು, ಪಟ್ಟಣವು ಕಸ್ದೀಯರ ಕೈಸೇರಿದೆಯಲ್ಲಾ” ಎಂದು ವಿಜ್ಞಾಪನೆ ಮಾಡಿದೆನು.


“ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು