ಯೆರೆಮೀಯ 32:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಈ ಪಟ್ಟಣವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪರೋಷಗಳಿಗೆ ಆಸ್ಪದವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಈ ನಗರವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪತಾಪಗಳಿಗೆ ಕಾರಣವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಈ ಪಟ್ಟಣವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪ ರೋಷಗಳಿಗೆ ಆಸ್ಪದವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 “ಜೆರುಸಲೇಮ್ ನಗರವು ನಿರ್ಮಾಣಗೊಂಡಂದಿನಿಂದ ಇಂದಿನವರೆಗೂ ಈ ನಗರದ ಜನರು ನನಗೆ ಕೋಪ ಬರುವಂತೆ ಮಾಡಿದ್ದಾರೆ. ಈ ನಗರವು ನನಗೆ ಅತಿಕೋಪ ಬರುವಂತೆ ಮಾಡಿದೆ. ಆದ್ದರಿಂದ ಕಣ್ಣಿಗೆ ಕಾಣದಂತೆ ಅದನ್ನು ಅಳಿಸಿಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಈ ಪಟ್ಟಣವು ಕಟ್ಟಿದ ದಿನದಿಂದ ಈ ದಿನದವರೆಗೂ ನನ್ನ ಕೋಪಕ್ಕೂ, ನನ್ನ ಉಗ್ರಕ್ಕೂ ಗುರಿಯಾಗಿತ್ತು. ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿ |