ಯೆರೆಮೀಯ 32:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ನನ್ನ ಹೆಸರಿನಿಂದ ಪ್ರಖ್ಯಾತವಾಗಿರುವ ದೇವಾಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಹೊಲೆಮಾಡಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಆ ಜನರು ತಮಗಾಗಿ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ಆ ವಿಗ್ರಹಗಳನ್ನಿಟ್ಟು ನನ್ನ ಆಲಯವನ್ನು ‘ಹೊಲಸು’ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆದರೆ ನನ್ನ ಹೆಸರಿನಿಂದ ಕರೆಯಲಾಗಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟಿದ್ದಾರೆ. ಅಧ್ಯಾಯವನ್ನು ನೋಡಿ |