ಯೆರೆಮೀಯ 33:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಅವನಿಗೆ ಯೆಹೋವನು ಈ ಎರಡನೆಯ ವಾಕ್ಯವನ್ನು ಅನುಗ್ರಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಅವನಿಗೆ ಸರ್ವೇಶ್ವರ ಎರಡನೆಯ ವಾಕ್ಯವನ್ನು ಅನುಗ್ರಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಅವನಿಗೆ ಯೆಹೋವನು ಈ ಎರಡನೆಯ ವಾಕ್ಯವನ್ನು ಅನುಗ್ರಹಿಸಿದನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಎರಡನೇ ಬಾರಿ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಬಂದಿತು. ಯೆರೆಮೀಯನು ಇನ್ನೂ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಅವನು ಇನ್ನು ಸೆರೆಮನೆಯ ಅಂಗಳದಲ್ಲಿ ಸೆರೆಯಾಗಿದ್ದಾಗ ಎರಡನೆಯ ಸಾರಿ ಉಂಟಾಯಿತು. ಅಧ್ಯಾಯವನ್ನು ನೋಡಿ |