ಯೆರೆಮೀಯ 33:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಜನ, ಪಶುಗಳಿಲ್ಲದೆ ಹಾಳಾಗಿರುವ ಈ ಪ್ರಾಂತ್ಯವೂ, ಇಲ್ಲಿನ ಎಲ್ಲಾ ಊರುಗಳೂ ಕುರುಬರು ತಮ್ಮ ಹಿಂಡುಗಳನ್ನು ತಂಗಿಸುವುದಕ್ಕೆ ಪುನಃ ಆಸರೆಯಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸರ್ವಶಕ್ತ ಸರ್ವೇಶ್ವರನ ಮಾತುಗಳಿವು: “ಜನರಾಗಲಿ ಜಾನುವಾರುಗಳಾಗಲಿ ಇಲ್ಲದೆ ಹಾಳುಬಿದ್ದಿರುವ ಈ ಪ್ರಾಂತ್ಯ ಹಾಗು ಇಲ್ಲಿನ ಊರುಕೇರಿಗಳು ಮತ್ತೆ ಕುರುಬರು ತಮ್ಮ ಹಿಂಡುಗಳನ್ನು ಇಲ್ಲಿ ತಂಗಿಸಲು ಆಸರೆಯಾಗುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಜನಪಶುಗಳಿಲ್ಲದೆ ಹಾಳಾಗಿರುವ ಈ ಪ್ರಾಂತವೂ ಇಲ್ಲಿನ ಎಲ್ಲಾ ಊರುಗಳೂ ಕುರುಬರು ತಮ್ಮ ಹಿಂಡುಗಳನ್ನು ತಂಗಿಸುವದಕ್ಕೆ ಮತ್ತೆ ಆಸರೆಯಾಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಈ ಸ್ಥಳವು ಈಗ ಬರಿದಾಗಿದೆ. ಈಗ ಇಲ್ಲಿ ಜನರಾಗಲಿ ಪಶುಗಳಾಗಲಿ ವಾಸಿಸುವದಿಲ್ಲ. ಆದರೆ ಯೆಹೂದದ ಎಲ್ಲಾ ಊರುಗಳಲ್ಲಿ ಜನರು ವಾಸಿಸುವರು; ಕುರುಬರು ವಾಸಿಸುವರು. ಕುರಿಮಂದೆಗಳಿಗಾಗಿ ಹುಲ್ಲುಗಾವಲುಗಳಿರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ‘ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿ ಕುರುಬರು ತಮ್ಮ ಹಿಂಡುಗಳಿಗೆ ವಿಶ್ರಾಂತಿ ನೀಡಲು ಮತ್ತೆ ಹುಲ್ಲುಗಾವಲುಗಳು ಇರುತ್ತವೆ. ಅಧ್ಯಾಯವನ್ನು ನೋಡಿ |