ಯೆರೆಮೀಯ 33:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಕಾರ್ಯವನ್ನು ಸಾಧಿಸಿಕೊಳ್ಳುವ, ಉದ್ದೇಶಿಸಿ ನೆರವೇರಿಸುವ ಯೆಹೋವನಾಮಾಂಕಿತನು ಇಂತೆನ್ನುತ್ತಾನೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಲೋಕವನ್ನು ಸೃಷ್ಟಿಸಿ, ರೂಪಿಸಿ, ಸ್ಥಾಪಿಸಿದವರು ಹಾಗೂ ‘ಸರ್ವೇಶ್ವರ’ ಎಂದು ನಾಮಾಂಕಿತಗೊಂಡ ಅವರು ನನಗೆ ಹೀಗೆಂದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಕಾರ್ಯವನ್ನು ಸಾಧಿಸಿಕೊಳ್ಳುವ, ಉದ್ದೇಶಿಸಿ ನೆರವೇರಿಸುವ ಯೆಹೋವನಾಮಾಂಕಿತನು ಇಂತೆನ್ನುತ್ತಾನೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಯೆಹೋವನು ಭೂಮಿಯನ್ನು ಸೃಷ್ಟಿಸಿದನು. ಆತನೇ ಅದನ್ನು ಸುರಕ್ಷಿತವಾಗಿಡುವನು. ಯೆಹೋವನು ಹೀಗೆನ್ನುತ್ತಾನೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಭೂಮಿಯನ್ನು ಸೃಷ್ಟಿಮಾಡುವ ಯೆಹೋವ ದೇವರೂ ಅದನ್ನು ಸ್ಥಾಪಿಸುವುದಕ್ಕಾಗಿ ಅದನ್ನು ರೂಪಿಸಿದ ಯೆಹೋವನೆಂಬ ಹೆಸರುಳ್ಳವನೂ ಹೇಳುವುದೇನೆಂದರೆ, ಅಧ್ಯಾಯವನ್ನು ನೋಡಿ |