ಯೆರೆಮೀಯ 33:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆಗ ನನ್ನ ದಾಸನಾದ ದಾವೀದನಿಗೂ, ನನ್ನ ಸೇವಕರಾಗಿರುವ ಲೇವಿಯರಾದ ಯಾಜಕರಿಗೂ ನಾನು ಮಾಡಿದ ನಿಬಂಧನೆಯು ನಿಂತು ಹೋಗಿ ದಾವೀದನ ಸಿಂಹಾಸನಾಸೀನನಾಗಿ ಆಳತಕ್ಕ ಅವನ ಸಂತಾನದವನೊಬ್ಬನೂ ಉಳಿಯದೆ ಹೋದಾನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೂ ನನ್ನ ಪರಿಚಾರಕರಾದ ಲೇವಿಕುಲದ ಯಾಜಕರೊಂದಿಗೂ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆಗ ನನ್ನ ದಾಸನಾದ ದಾವೀದನಿಗೂ ನನ್ನ ಸೇವಕರಾಗಿರುವ ಲೇವಿಯರಾದ ಯಾಜಕರಿಗೂ ನಾನು ಮಾಡಿದ ನಿಬಂಧನೆಯು ನಿಂತುಹೋಗಿ ದಾವೀದನ ಸಿಂಹಾಸನಾಸೀನನಾಗಿ ಆಳತಕ್ಕ ಅವನ ಸಂತಾನದವನೊಬ್ಬನೂ ಉಳಿಯದೆ ಹೋದಾನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನೀವು ದಾವೀದನ ಮತ್ತು ಲೇವಿಯರ ಜೊತೆ ನಾನು ಮಾಡಿಕೊಂಡ ಒಡಂಬಡಿಕೆಯನ್ನೂ ಬದಲಾಯಿಸಬಹುದು. ಆಗ ದಾವೀದನ ವಂಶದವರು ರಾಜರಾಗಲಾರರು ಮತ್ತು ಲೇವಿಯರ ವಂಶದವರು ಯಾಜಕರಾಗಲಾರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೆ ನನ್ನ ಪರಿಚಾರಕರಾದ ಲೇವಿ ಕುಲದ ಯಾಜಕರೊಂದಿಗೆ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು. ಅಧ್ಯಾಯವನ್ನು ನೋಡಿ |