Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇದಲ್ಲದೆ ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇದಲ್ಲದೆ ಸರ್ವೇಶ್ವರ ಯೆರೆಮೀಯನಿಗೆ ಈ ವಾಕ್ಯವನ್ನು ಅನುಗ್ರಹಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇದಲ್ಲದೆ ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆರೆಮೀಯನು ಯೆಹೋವನಿಂದ ಈ ಸಂದೇಶವನ್ನು ಪಡೆದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇದಲ್ಲದೆ ಯೆಹೋವ ದೇವರು ಯೆರೆಮೀಯನಿಗೆ ಈ ವಾಕ್ಯವನ್ನು ಅನುಗ್ರಹಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:23
2 ತಿಳಿವುಗಳ ಹೋಲಿಕೆ  

ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆಮಾಡುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.”


“ಯೆಹೋವನು ತಾನು ಆರಿಸಿಕೊಂಡ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದಾನೆ ಎಂದು ಈ ಜನರು ಆಡಿಕೊಳ್ಳುವ ಮಾತು ನಿನ್ನ ಲಕ್ಷ್ಯಕ್ಕೆ ಬರಲಿಲ್ಲವೇ? ಇವರು ಜನಾಂಗವೇ ಅಲ್ಲ ಎನ್ನುವಷ್ಟು ನನ್ನ ಜನರನ್ನು ಅಸಡ್ಡೆಮಾಡುತ್ತಾರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು