ಯೆರೆಮೀಯ 33:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯೆಹೋವನು ಇಂತೆನ್ನುತ್ತಾನೆ, ಹಗಲಿರುಳೆಂಬ ನನ್ನ ನಿಬಂಧನೆಯು ಸ್ಥಿರವಾಗಿ ನಿಲ್ಲದಿದ್ದರೆ, ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ವಿಧಿಸಿದವನಲ್ಲದಿದ್ದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳು: ಹಗಲಿರುಳೆಂಬ ಸ್ಥಿರವಾದ ನಿಬಂಧನೆಯನ್ನು ನಾನು ಮಾಡದೆಹೋಗಿದ್ದರೆ, ಭೂಮ್ಯಾಕಾಶಗಳಿಗೆ ನಿಯಮವನ್ನು ನಾನು ವಿಧಿಸದೆಹೋಗಿದ್ದರೆ, ಆಗ ಮಾತ್ರ ನಾನು ಯಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಯೆಹೋವನು ಇಂತೆನ್ನುತ್ತಾನೆ - ಹಗಲಿರುಳೆಂಬ ನನ್ನ ನಿಬಂಧನೆಯು ಸ್ಥಿರವಾಗಿ ನಿಲ್ಲದಿದ್ದರೆ, ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ವಿಧಿಸಿದವನಲ್ಲದಿದ್ದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೆಹೋವನು ಹೀಗೆನ್ನುತ್ತಾನೆ: “ಹಗಲಿರುಳುಗಳ ಸಂಗಡ ನಾನು ಮಾಡಿಕೊಂಡ ಒಡಂಬಡಿಕೆ ಸ್ಥಿರವಾಗಿಲ್ಲದಿದ್ದರೆ ಮತ್ತು ಭೂಮ್ಯಾಕಾಶಗಳಿಗೆ ನಾನು ಕಟ್ಟಳೆಗಳನ್ನೇ ವಿಧಿಸಿಲ್ಲದಿದ್ದರೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಯೆಹೋವನಾದ ನಾನು ಹೇಳುವುದನ್ನು ಕೇಳು: ‘ಹಗಲಿರುಳೆಂಬ ಸ್ಥಿರವಾದ ನಿಬಂಧನೆಯನ್ನು ನಾನು ಮಾಡದೆ ಹೋಗಿದ್ದರೆ, ಭೂಮ್ಯಾಕಾಶಗಳಿಗೆ ನಿಯಮವನ್ನು ನಾನು ವಿಧಿಸದೆ ಹೋಗಿದ್ದರೆ, ಅಧ್ಯಾಯವನ್ನು ನೋಡಿ |